ಹುಬ್ಬಳ್ಳಿ: ಶಿರಸಿಯ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಧರ್ಮದರ್ಶಿ ಹರಿಕೃಷ್ಣ ಪುನರೂರ ಹಾಗೂ ಹುಬ್ಬಳ್ಳಿಯ ಯುವ ಉದ್ಯಮಿ ರಮೇಶ್ ಮಹಾದೇವಪ್ಪ ಅವರನ್ನು ‘ಚುಟುಕು ತಪಸ್ವಿ’ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

‘ಏಪ್ರಿಲ್ 18ರಂದು ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿಯ ವಿದ್ಯಾನಗರದ ಕನಕದಾಸ ಕಾಲೇಜು ಸಭಾಂಗಣದಲ್ಲಿ ಜರುಗುವ ಧಾರವಾಡ ಜಿಲ್ಲಾಮಟ್ಟದ 14ನೇ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು’ ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-24-1644362147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.