ಕಾಸರಗೋಡು: ಇಲ್ಲಿನ ಸಾಮಾಜಿಕ ಸಾಂಸ್ಕೃತಿಕ ಸಾಹಿತ್ಯಿಕ ಸಂಸ್ಥೆ ರಂಗ ಚಿನ್ನಾರಿಯ ಸಂಗೀತ ಘಟಕ ಸ್ವರ ಚಿನ್ನಾರಿ ವತಿಯಿಂದ ಏ. 25ರಂದು ಮಧ್ಯಾಹ್ಯ 2ರಿಂದ ಕರಂದೆಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ‘ಅಂತರ್ಧ್ವನಿ’ ಕಾರ್ಯಕ್ರಮ ಆಯೋಜಿಸಲಾಗಿದೆ.

ಒಡಿಯೂರು ಮಠದ ಸಾಧ್ವಿ ಮಾತಾನಂದಮಯಿ ಉದ್ಘಾಟಿಸುವರು. ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಕುರಿತು ಕವಿ ಸಿಂಚನ ಕಾರ್ಯಕ್ರಮ ನಡೆಯಲಿದೆ. ವಿಜಯಲಕ್ಷ್ಮೀ ಶ್ಯಾನುಭಾಗ್ ಅವರು ಕವಿ ಪ್ರಸ್ತಾನ ಮಾಡುವರು. ಈಚೆಗೆ ನಿಧನರಾದ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಸಂಗೀತ ನಮನ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಕಾಸರಗೋಡು ಚಿನ್ನಾ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-29-1647359562

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.