ಉಡುಪಿ: ‘ವರಾಹ ಮಿಹಿರನ್’ ಕಥಕ್ಕಳಿ ಕಾರ್ಯಕ್ರಮ ಜೂನ್ 10ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆವರಣದ ಸ್ವರ್ಣಮುಖಿ ರಂಗ ಮಂದಿರದಲ್ಲಿ ನಡೆಯಲಿದೆ ಎಂದು ಕೇರಳದ ಪಾಲಕ್ಕಾಡ್ನ ಜೋತಿಷ ಕಲಾಲಯಂನ ಚೇತಲ್ಲೂರ್ ವಿಜಯಕುಮಾರ್ ಗುಪ್ತನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಥಕ್ಕಳಿ ಪ್ರದರ್ಶನವು ಅಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ ಎಂದರು.

ಕಥಕ್ಕಳಿಯ ಕಥೆಯನ್ನು ವಾಮನನ್ ನಂಬೂದಿರಿ ಬರೆದಿದ್ದು, ಕಲಾಮಂಡಲಂ ಕೇಶವನ್ ನಂಬೂದಿರಿ ನಿರ್ದೇಶಿಸಿದ್ದಾರೆ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಯಕೃಷ್ಣನ್ ವಾರಿಯರ್, ತೇಜಸ್ ನಂಬೂದಿರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-28-1221989982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.