ಮೈಸೂರು: ಅಶೋಕಪುರಂನ ಅಂಬೇಡ್ಕರ್ ಉದ್ಯಾನದಲ್ಲಿ ಮಂಗಳವಾರ ಲೇಖಕ ಕೃಷ್ಣಮೂರ್ತಿ ಚಮರಂ ನಿರ್ದೇಶನದ ‘ಇವನಾರವ’ ಚಲನಚಿತ್ರದ ಮುಹೂರ್ತ ನಡೆಯಿತು. ಚಲನಚಿತ್ರ ನಿರ್ದೇಶಕ ಎಸ್.ಮಹೇಂದರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿ, ‘ಬುದ್ಧ, ಬಸವ, ಅಂಬೇಡ್ಕರ್ ತತ್ವ ಒಳಗೊಂಡಿರುವ ಚಿತ್ರವೇ ಇವನಾರವ. ಈ ಚಿತ್ರವೂ ಯಶಸ್ಸು ಕಾಣಲಿ’ ಎಂದು ಹಾರೈಸಿದರು.

ಕಾಂಗ್ರೆಸ್ ಮುಖಂಡ ಎಚ್.ವಿ.ರಾಜೀವ್, ‘ಬಾಬಾಸಾಹೇಬರ ಜನ್ಮದಿನದಂದೇ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಚಿತ್ರಕ್ಕೆ ಚಾಲನೆ ಸಿಕ್ಕಿರುವುದು ಸಂತೋಷ’ ಎಂದರು.

ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಾ.ಡಿ.ಚಂದ್ರಶೇಖರಯ್ಯ, ಹೋರಾಟಗಾರ ಅಹಿಂದ ಜವರಪ್ಪ, ರಾಘವೇಂದ್ರ, ನಟ ಅಂಕಿತ್ರಾಜ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-39-183298779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.