ನರಸಿಂಹರಾಜಪುರ: 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಎಂ. ಜಯಮ್ಮ ಅವರನ್ನು ಬುಧವಾರ ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್. ಪ್ರಕಾಶ್ ಮತ್ತು ಪದಾಧಿಕಾರಿಗಳು ಅಭಿನಂದಿಸಿದರು.

ಅಭಿನಂದನೆ ಸ್ವೀಕರಿಸಿದ ಎಂ.ಜಯಮ್ಮ ಮಾತನಾಡಿ, ‘ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮತ್ತು ಸ್ವಾಗತ ಸಮಿತಿಗೆ ಆಭಾರಿಯಾಗಿದ್ದೇನೆ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಸ್.ಎಸ್.ಸಂತೋಷ್ ಕುಮಾರ್ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಯಮ್ಮ ಆಯ್ಕೆಯಾಗಿರುವುದು ಅವರ ಕೃತಿ, ಕಾದಂಬರಿಗಳಿಗೆ ಸಿಕ್ಕ ಗೌರವ’ ಎಂದರು.

ಜಿಲ್ಲಾ ಸಿರಿಗನ್ನಡ ವೇದಿಕೆ ಅಧ್ಯಕ್ಷ ಎಂ.ಆರ್. ಪ್ರಕಾಶ್ ಮಾತನಾಡಿ, 21ನೇ ಸಮ್ಮೇಳನಾಧ್ಯಕ್ಷರ ಆಯ್ಕೆ ಸೂಕ್ತವಾಗಿದೆ ಎಂದರು.

ಎಂ.ಶಾಂತಪ್ಪ, ರಾಜಣ್ಣ, ಷಣ್ಮುಖಪ್ಪ, ಶಿವು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-126-2145205400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.