ಕೆಂಭಾವಿ: ಶಹಾಪುರದ ನಗರದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಸ್ವಾಭಿಮಾನಿ ಬಳಗ ವತಿಯಿಂದ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಕೊಡಮಾಡುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ರತ್ನ ಪ್ರಶಸ್ತಿಗೆ ಪಟ್ಟಣದ ಮಹಿಳಾ ಸಾಹಿತಿ ಪಾರ್ವತಿ ಎಸ್. ಬೂದುರು ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಸ್ವಾಭಿಮಾನಿ ಬಳಗ ಸದಸ್ಯ ರಂಗನಾಥ ಮರ್ಕಲ್ ತಿಳಿಸಿದ್ದಾರೆ.

‘ಬುದ್ಧ, ಬಸವ ಹಾಗೂ ಡಾ.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ತಮ್ಮ ಬದುಕು-ಬರಹಗಳಲ್ಲಿ ರೂಢಿಸಿಕೊಂಡಿರುವ ಸಾಧಕರಿಗೆ ಮೆ 31 ರಂದು ಭಿ.ಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ನಡೆಯಲಿರುವ ವಿಭಾಗಮಟ್ಟದ ಕವಿಗೋಷ್ಠಿ ಹಾಗೂ ಕೊಲ್ಮಿಂಚಿನ ಬೆಳಕು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-30-1477060178

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.