ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಜಾಗೃತಿ

Published : 26 ಜೂನ್ 2015, 19:40 IST
ಫಾಲೋ ಮಾಡಿ
Comments
‘ಚಿತ್ರಹಿಂಸೆಗೆ ಒಳಗಾದ ಸಂತ್ರಸ್ತರ ಅಂತರರಾಷ್ಟ್ರೀಯ ಬೆಂಬಲ ದಿನ’ದ ಅಂಗವಾಗಿ, ‘ದಕ್ಷಿಣ ಭಾರತದ ಮಾನವ ಹಕ್ಕುಗಳ ಶಿಕ್ಷಣ ಮತ್ತು ಮೇಲ್ವಿಚಾರಣೆ’(ಎಸ್‌ಐಸಿಎಚ್‌ ಆರ್‌ಇಎಂ) ಸಂಘಟನೆ ಬೆಂಗಳೂರು ನಗರದ ಪುರಭವನದ ಎದುರು ಶುಕ್ರವಾರ ಆಯೋ ಜಿಸಿದ್ದ ಕಾರ್ಯಕ್ರಮದಲ್ಲಿ, ಸಂತ ಜೋಸೆಫ್‌ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ಭಾರತೀಯ ಸಾಮಾಜಿಕ ಸಂಸ್ಥೆಯ ವಿದ್ಯಾರ್ಥಿಗಳು ಮೇಣದ ಬತ್ತಿಯೊಂದಿಗೆ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು- – ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT