ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ತೃತೀಯ ಲಿಂಗಿಗಳಿಗೆ ಶೌಚಾಲಯ

Published : 19 ನವೆಂಬರ್ 2015, 17:38 IST
ಫಾಲೋ ಮಾಡಿ
Comments
‘ವಿಶ್ವ ಶೌಚಾಲಯ ದಿನಾಚರಣೆ’ ಅಂಗವಾಗಿ ಮೈಸೂರಿನ ನಗರ ಬಸ್‌ನಿಲ್ದಾಣದಲ್ಲಿ ತೃತೀಯ ಲಿಂಗಿಗಳಿಗೆ ನಿರ್ಮಿಸಿದ ಶೌಚಾಲ ಯವನ್ನು ತೃತೀಯ ಲಿಂಗಿ ಪ್ರಣತಿ ಪ್ರಕಾಶ್‌ ಉದ್ಘಾಟಿಸಿದರು. ಕೆಎಸ್‌ಆರ್‌ಟಿಸಿಯ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಮಮೂರ್ತಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಇದ್ದಾರೆ.  ಜಿ.ಪಂ. ಕೆಡಿಪಿ ಸಭೆಯಲ್ಲಿ ಪ್ರತ್ಯೇಕ ಶೌಚಾಲಯಬೇಕೆಂದು ತೃತೀಯ ಲಿಂಗಿ ಪ್ರಣತಿ ಪ್ರಕಾಶ್‌ ಅವರು ಕಳೆದ ತಿಂಗಳು ಮನವಿ ಸಲ್ಲಿಸಿದ್ದರು. ಅವರ ಮನವಿ ಮೇರೆಗೆ ಇದು ಸಿದ್ಧಗೊಂಡಿದ್ದು, ದೇಶದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಶೌಚಾಲಯ ನಿರ್ಮಿಸಿದಂತಾಗಿದೆ ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT