ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಪರ್ಯಾಯ ಮಾರ್ಗ ಇಲ್ಲ

Published : 9 ಜೂನ್ 2015, 19:43 IST
ಫಾಲೋ ಮಾಡಿ
Comments
ಯಶವಂತಪುರ ರೈಲು ನಿಲ್ದಾಣದ ಬಳಿ ಸ್ಕೈವಾಕ್‌ ಕಾಮಗಾರಿ ನಿಮಿತ್ತ ಪಾದಚಾರಿ ಮಾರ್ಗವನ್ನು ಅಗೆಯಲಾಗಿದೆ. ಕಾಮಗಾರಿ ನಡೆಯುತ್ತಿರುವ ಈ ಸ್ಥಳದಲ್ಲಿ ಪಾದಚಾರಿಗಳ ಓಡಾಟಕ್ಕೆ ಪರ್ಯಾಯ ಮಾರ್ಗ ಇಲ್ಲದಿರುವುದರಿಂದ, ಅಗೆದಿರುವ ಜಾಗ ದಾಟಿಕೊಂಡು ಹೋಗಲು ಸಾರ್ವಜನಿಕರು ಪ್ರಯಾಸಪಡಬೇಕಿದೆ ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT