ಬೆಂಗಳೂರು ನಗರದ ಬನಶಂಕರಿಯ ಎಸ್.ಎನ್.ಭಟ್ ಅಕಾಡೆಮಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎಂ.ರಾಮಾಜೋಯಿಸ್ ಅವರು ಪಿಯುಸಿಯಲ್ಲಿ ರಾಜ್ಯಮಟ್ಟದಲ್ಲಿ ಅತ್ಯಧಿಕ ಅಂಕಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರಾಂಶುಪಾಲ ಎಸ್.ಎನ್.ಭಟ್ ಚಿತ್ರದಲ್ಲಿದ್ದಾರೆ- ಪ್ರಜಾವಾಣಿ ಚಿತ್ರ