ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸೌಜನ್ಯದ ಭೇಟಿ

Published : 9 ನವೆಂಬರ್ 2015, 18:33 IST
ಫಾಲೋ ಮಾಡಿ
Comments
ಆರ್‌ಎಸ್‌ಎಸ್‌ ಮುಖಂಡ ಮೋಹನ್‌ ಭಾಗವತ್‌ ಅವರು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರನ್ನು ಸೋಮವಾರ ಭೇಟಿಯಾದರು. ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಇದೊಂದು ಸೌಜನ್ಯ ಭೇಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದಕ್ಕೆ ಆರ್‌ಎಸ್‌ಎಸ್‌ ಕಾರಣ ಎಂದು ಗೂಬೆ ಕೂರಿಸಿರುವುದರ ವಿರುದ್ಧ ರಾಷ್ಟ್ರಪತಿಗೆ ಮನವಿ ಸಲ್ಲಿಸಿರುವ ಕಾರಣ ಈ ಭೇಟಿ ಮಹತ್ವ ಪಡೆದುಕೊಂಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT