ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಷಯ ನವಮಿ ಆಚರಣೆ: ನೆಲ್ಲಿಕಾಯಿ ಮರಕ್ಕೆ ಪೂಜೆ

Last Updated 29 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ
ಕಾರ್ತಿಕ ಮಾಸದ ಅಕ್ಷಯ ನವಮಿ ಆಚರಣೆಯ ಭಾಗವಾಗಿ ಜಾರ್ಖಂಡ್‌ನ ಧನಬಾದ್ ಜಿಲ್ಲೆಯ ಹೀರಾಪುರದಲ್ಲಿ ಭಕ್ತರು ನೆಲ್ಲಿಕಾಯಿ ಮರಕ್ಕೆ ಪೂಜೆ ಸಲ್ಲಿಸಿದರು. ಸತ್ಯ ಯುಗ ಇದೇ ದಿನ ಆರಂಭವಾಯಿತು ಎನ್ನುವ ನಂಬಿಕೆ ಇದೆ. ಹಾಗಾಗಿ ಸತ್ಯ ಯುಗಾದಿ ಎಂದೂ ಕರೆಯಲಾಗುವ ಈ ದಿನ ಉತ್ತಮ ಕಾರ್ಯ ಮಾಡುವುದರಿಂದ ಪುಣ್ಯ ದೊರೆಯುತ್ತದೆ ಎನ್ನಲಾಗುತ್ತದೆ  –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT