ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಿನಿಂದ ನಾಡಿನತ್ತ ಪ್ರಯಾಣ

Last Updated 12 ಆಗಸ್ಟ್ 2017, 17:02 IST
ಅಕ್ಷರ ಗಾತ್ರ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಸಮೀಪದ ಹಾಡಿಯಿಂದ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಶನಿವಾರ ಕಾಡಿನಿಂದ ನಾಡಿನತ್ತ ಪ್ರಯಾಣ ಬೆಳೆಸಿದವು. ಚಿನ್ನದ ಅಂಬಾರಿ ಹೊರುತ್ತಿರುವ ಅರ್ಜುನ (57 ವರ್ಷ) ಸೇರಿ ಆರು ಆನೆಗಳಿಗೆ ಪೂಜೆ ಸಲ್ಲಿಸಲಾಯಿತು. ಬಲರಾಮ (59), ಅಭಿಮನ್ಯು (51), ಕಾವೇರಿ (39), ವಿಜಯ (60) ಮತ್ತು ವರಲಕ್ಷ್ಮಿ (61) ಆನೆಗಳು ಪಾಲ್ಗೊಂಡವು --– ಪ್ರಜಾವಾಣಿ ಚಿತ್ರ: ಬಿ.ಆರ್‌. ಸವಿತಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT