ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಳಿಪಟ ಸ್ಪರ್ಧೆ

Last Updated 7 ಆಗಸ್ಟ್ 2015, 19:45 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:  ಗಾಳಿಪಟ ಕಲಾ ಸಂಘದ ವತಿಯಿಂದ ರಾಜ್ಯಮಟ್ಟದ ಗಾಳಿಪಟ ಹಾರಿಸುವ ಸ್ಪರ್ಧೆ ನಗರದ ಮೇಘಾಂಜಲಿ ಕಲ್ಯಾಣ ಮಂದಿರದ ಸಮೀಪ ಆಗಸ್ಟ್‌ ೯ ರಂದು ಮಧ್ಯಾಹ್ನ ೧೨ ಗಂಟೆಯಿಂದ ನಡೆಯಲಿದೆ. ಮಹಿಳೆ, ಪುರುಷ ಹಾಗೂ ತಂಡ ಸೇರಿದಂತೆ ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT