ಗುರುವಾರ , ಅಕ್ಟೋಬರ್ 24, 2019
21 °C

ಗಾಂಧಿ ಜಯಂತಿ ಆಚರಣೆ ಸ್ಥಳಾಂತರ: ಚೀನಾ ಸ್ಪಷ್ಟನೆ

Published:
Updated:

ಬೀಜಿಂಗ್‌: ‘ಬೀಜಿಂಗ್‌ನ ಸಾರ್ವಜನಿಕ ಉದ್ಯಾನದಲ್ಲಿ ಪೂರ್ವನಿರ್ಧರಿತ ಕಾರ್ಯಕ್ರಮ ಆಯೋಜನೆಯಾಗಿದ್ದ ಕಾರಣ, 150ನೇ ಗಾಂಧಿ ಜಯಂತಿ ಕಾರ್ಯಕ್ರಮ ಸ್ಥಳಾಂತರಿಸಲು ಸೂಚಿಸಲಾಯಿತು’ ಎಂದು ಚೀನಾ ಸ್ಪಷ್ಟನೆ ನೀಡಿದೆ. 

ಬೀಜಿಂಗ್‌ನ ಪಿಕ್ಚರ್‌ಸ್ಕ್ವೇ ಚಯಾಂಗ್‌ ಉದ್ಯಾನದಲ್ಲಿ 2005ರಿಂದ ಗಾಂಧಿ ಜಯಂತಿ ಆಚರಿಸಲಾಗುತ್ತಿತ್ತು. ಆದರೆ, ಬುಧವಾರ ಕೊನೆ ಕ್ಷಣದಲ್ಲಿ ಈ ಕಾರ್ಯಕ್ರಮ ರದ್ದುಪಡಿಸಲಾಗಿತ್ತು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)