ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PV Facebook Live: ದ್ವಿತೀಯ ಪಿಯುಸಿ ನಂತರ ಮುಂದೇನು?

Last Updated 12 ಜೂನ್ 2021, 11:41 IST
ಅಕ್ಷರ ಗಾತ್ರ

‘ವಿದ್ಯಾರ್ಥಿಗಳ ಪ್ರಶ್ನೆ.. ತಜ್ಞರ ಉತ್ತರ!’

ಪ್ರಜಾವಾಣಿ ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್ ಪುಟಗಳಲ್ಲಿ ಏಕಕಾಲಕ್ಕೆ ನೇರಪ್ರಸಾರ

ದ್ವೀತೀಯ ಪಿಯುಸಿ ನಂತರ ಮುಂದೇನು?

ಕೋರ್ಸ್‌ ಮತ್ತು ವೃತ್ತೀಯ ಪ್ರಾಮುಖ್ಯತೆ ಹಾಗೂ ಆಯ್ಕೆಗಳ ವಿಧಾನಗಳೊಂದಿಗೆ ನಿಮ್ಮ ಭವಿಷ್ಯವನ್ನು ರೂಪಿಸುವುದು ಹೇಗೆ? ಈ ನಿರ್ಧಾರಗಳಲ್ಲಿ ಪೋಷಕರ ಪಾತ್ರವೇನು? ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ತರಬೇತಿ ಮತ್ತು ವೃತ್ತಿ ಸಲಹೆಗಾರರಾದ ವಿ.ಪ್ರದೀಪ್‌ ಕುಮಾರ್‌

ಇಂದು (ಜೂನ್ 12, 2021) ಸಂಜೆ 5 ಗಂಟೆಗೆ
ನೀವೂ ಪ್ರಶ್ನೆಗಳನ್ನು ಕೇಳಬಹುದು

ಇಲ್ಲಿಯೂ ನೋಡಬಹುದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT