ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ವಿದ್ಯಾರ್ಥಿಗಳಿಗೆ ಎಕ್ಸಾಮ್ ಟಿಪ್ಸ್: ಇಲ್ಲಿದೆ ರಸಾಯನ ಶಾಸ್ತ್ರ ನೋಟ್ಸ್

Last Updated 16 ಏಪ್ರಿಲ್ 2021, 15:16 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗಲು ನೆರವಾಗುವ ಸಲುವಾಗಿ ಕಲಬುರ್ಗಿಯ ರಸಾಯನ ಶಾಸ್ತ್ರ ಉಪನ್ಯಾಸಕಿ ಅಶ್ವಿನಿ ಅವರು ಪ್ರಜಾವಾಣಿ ಫೇಸ್‌ಬುಕ್‌ ಲೈವ್ ಕಾರ್ಯಕ್ರಮದಲ್ಲಿ ಮೂರು ದಿನ ಕಾಲ ಹಲವು ಟಿಪ್ಸ್‌ಗಳನ್ನು ನೀಡಿದ್ದಾರೆ.

‘AIDSO’ ವತಿಯಿಂದ ನಡೆಯುವ ಈ ಸರಣಿ ಆಯೋಜಿಸಲಾಗಿತ್ತು.

ಉಪನ್ಯಾಸದ ವೇಳೆ, ವಿದ್ಯಾರ್ಥಿಗಳಿಂದ ಬಂದ ಕೋರಿಕೆ ಮೇರೆಗೆ ರಸಾಯನ ಶಾಸ್ತ್ರ ನೋಟ್ಸ್ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿದ್ದಾರೆ. ಅವು ಇಲ್ಲಿವೆ.

ಲೈವ್‌ಗಳನ್ನು ಇಲ್ಲಿ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT