ಪ್ರಜಾವಾಣಿ ಸಂವಾದ Live: ಹೆಚ್ಚುತ್ತಿರುವ ಆತ್ಮಹತ್ಯೆ, ಪರಿಹಾರ ಇದೆಯೇ?
‘ಹೆಚ್ಚುತ್ತಿರುವ ಆತ್ಮಹತ್ಯೆ, ಪರಿಹಾರ ಇದೆಯೇ?’ ವಿಷಯದ ಕುರಿತ ಸಂವಾದ ಕಾರ್ಯಕ್ರಮದ ನೇರ ಪ್ರಸಾರ. ಈ ಸಂವಾದದಲ್ಲಿ ಲೇಖಕಿ, ವೈದ್ಯೆಯೂ ಆಗಿರುವ ಡಾ. ಕೆ.ಎಸ್.ಪವಿತ್ರ, ಆಪ್ತ ಸಮಾಲೋಚಕ ನಡಹಳ್ಳಿ ವಸಂತ್, ರಾಜ್ಯ ಮಕ್ಕಳ ಹಕ್ಕು ಆಯೋಗದ ಸದಸ್ಯ ‘ಒಡನಾಡಿ’ ಪರಶುರಾಮ್, ಚಲನಚಿತ್ರ ನಟಿ ಶ್ವೇತಾ ಶ್ರೀವಾತ್ಸವ್ ಇದ್ದಾರೆ.
ಸಂವಾದವು ಪ್ರಜಾವಾಣಿಯ ಫೇಸ್‌ಬುಕ್, ಟ್ವಿಟರ್ ಹಾಗೂ ಯೂಟ್ಯೂಬ್‌ನಲ್ಲಿ ಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, 12ರವರೆಗೆ ನೇರ ಪ್ರಸಾರವಾಗಲಿದೆ.
ಲೈವ್ ಇಲ್ಲಿ ನೋಡಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.