ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

World Heart Day 2022: ಹೃದಯದ ಮಾತು ಕೇಳಿಸಿಕೊಳ್ಳಿ

Last Updated 29 ಸೆಪ್ಟೆಂಬರ್ 2022, 5:34 IST
ಅಕ್ಷರ ಗಾತ್ರ

ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್, ಹಿರಿಯ ಸಲಹೆಗಾರ ಡಾ.ಸಿ.ಪ್ರಭಾಕರ ಕೋರೆಗೋಳ್ ಅವರು ‘ವಿಶ್ವ ಹೃದಯ ದಿನ’ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಹೃದಯದ ಸಮಸ್ಯೆಗಳ ಕುರಿತ ಸಂದೇಹಗಳನ್ನು ಪರಿಹರಿಸಿಕೊಳ್ಳಿ.

ನೇರಪ್ರಸಾರವು ಫೇಸ್‌ಬುಕ್‌, ಟ್ವಿಟರ್‌ ಹಾಗೂ ಯುಟ್ಯೂಬ್‌ನಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 29, 2022) ಬೆಳಿಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT