ಗುರುವಾರ , ಆಗಸ್ಟ್ 5, 2021
21 °C

Prajavani Live: ಮಕ್ಕಳಲ್ಲಿ ಹೆಚ್ಚಿದ ಸ್ಕ್ರೀನ್ ಟೈಮ್ ಹಾಗೂ ಕಣ್ಣಿನ ಆರೋಗ್ಯ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

ಆನ್‌ಲೈನ್ ತರಗತಿಯ ಕಾರಣದಿಂದ ಮಕ್ಕಳಲ್ಲಿ ಸ್ಕ್ರೀನ್ ಟೈಮ್ ಹೆಚ್ಚಿದೆ. ಅತಿಯಾದ ಸ್ಕ್ರೀನ್ ಟೈಮ್‌ನಿಂದ ಶುರುವಾಗುವ ಕಣ್ಣಿನ ಸಮಸ್ಯೆಗಳು ಹಾಗೂ ಪರಿಹಾರದ ಕುರಿತು ಪ್ರಜಾವಾಣಿ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾರೆ ಮೈಸೂರಿನ ಅಗರ್‌ವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯ ಡಾ. ಪ್ರವೀಣ್ ಎಸ್. ಅಳವಂಡಿ

ದಿನಾಂಕ – ಜುಲೈ 20
ಸಮಯ – ಬೆಳಿಗ್ಗೆ 11 ಕ್ಕೆ

ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು