ಸೋಮವಾರ, ಮಾರ್ಚ್ 1, 2021
29 °C

ಪ್ರಜಾವಾಣಿ ಫೋನ್–ಇನ್‌: ಕರೆ ಮಾಡಿ, ನರರೋಗಗಳ ಬಗ್ಗೆ ತಿಳಿದುಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಂದು ನಡೆಯುವ ಪ್ರಜಾವಾಣಿ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಮೆದುಳು ಹಾಗೂ ಬೆನ್ನುಹುರಿ ಶಸ್ತ್ರಚಿಕಿತ್ಸಕ ಡಾ.ವಿಜಯಮಹಾಂತೇಶ ಪೂಜಾರಿ ಭಾಗವಹಿಸಿದ್ದಾರೆ.

ನರರೋಗಗಳಿಗೆ ಸಂಬಂಧಿಸಿದ ಯಾವುದೇ ರೀತಿಯ ಸಮಸ್ಯೆ ಇದ್ದರೂ ಕರೆ ಮಾಡಿ ಮಾತನಾಡಿ. ಪರಿಹಾರ ಕಂಡುಕೊಳ್ಳಿ.

ಈ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆ ವರೆಗೆ ನಡೆಯಲಿದ್ದು, ಪ್ರಜಾವಾಣಿಯ ಫೇಸ್‌ಬುಕ್‌ ಪುಟದಲ್ಲಿ ಲೈವ್‌ ಆಗಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು