ಸೋಮವಾರ, 9 ಫೆಬ್ರುವರಿ 2026
×
ADVERTISEMENT
ADVERTISEMENT

ವಿಟಮಿನ್‌ ಸಿ ಹೇರಳವಾಗಿರುವ ಹಣ್ಣುಗಳಿವು

Published : 9 ಫೆಬ್ರುವರಿ 2026, 11:11 IST
Last Updated : 9 ಫೆಬ್ರುವರಿ 2026, 11:11 IST
ಫಾಲೋ ಮಾಡಿ
Comments
ಕಿತ್ತಳೆ ಕಿತ್ತಳೆಯಲ್ಲಿ ವಿಟಮಿನ್‌ ಸಿ ಸಮೃದ್ದವಾಗಿರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಪ್ರತಿ ದಿನ ಒಂದು  ಕಿತ್ತಳೆ ಸೇವಿಸುವುದರಿಂದ ಚರ್ಮದ ಕಾಂತಿ ಹೆಚ್ಚಾಗುವುದರ ಜೊತೆಗೆ ಶೀತದಿಂದ ದೇಹವನ್ನು ರಕ್ಷಿಸುತ್ತದೆ.

ಕಿತ್ತಳೆ

ಕಿತ್ತಳೆಯಲ್ಲಿ ವಿಟಮಿನ್‌ ಸಿ ಸಮೃದ್ದವಾಗಿರುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಪ್ರತಿ ದಿನ ಒಂದು  ಕಿತ್ತಳೆ ಸೇವಿಸುವುದರಿಂದ ಚರ್ಮದ ಕಾಂತಿ ಹೆಚ್ಚಾಗುವುದರ ಜೊತೆಗೆ ಶೀತದಿಂದ ದೇಹವನ್ನು ರಕ್ಷಿಸುತ್ತದೆ. 

ಚಿತ್ರ ಕೃಪೆ: ಗೆಟ್ಟಿ

ADVERTISEMENT
ಕಿವಿ ಹಣ್ಣುವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಕಿವಿ ಹಣ್ಣು ಸಮೃದ್ದವಾಗಿದೆ. ಈ ಹಣ್ಣಿನ ನಿಯಮಿತ ಸೇವನೆ ಹೊಸ ಜೀವಕೋಶಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಅಲ್ಲದೇ ಪೊಟ್ಯಾಸಿಯಮ್ ಮತ್ತು ಫೈಬರ್‌ನಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ.

ಕಿವಿ ಹಣ್ಣು

ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಕಿವಿ ಹಣ್ಣು ಸಮೃದ್ದವಾಗಿದೆ. ಈ ಹಣ್ಣಿನ ನಿಯಮಿತ ಸೇವನೆ ಹೊಸ ಜೀವಕೋಶಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಅಲ್ಲದೇ ಪೊಟ್ಯಾಸಿಯಮ್ ಮತ್ತು ಫೈಬರ್‌ನಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ.

ಚಿತ್ರ ಕೃಪೆ: ಗೆಟ್ಟಿ

ಸ್ಟ್ರಾಬೆರಿಸ್ಟ್ರಾಬೆರಿ ತಿನ್ನಲು ಬಹಳ ರುಚಿಕರ ಹಾಗೂ ಪೋಷಕಾಂಶ ಭರಿತ ಹಣ್ಣಾಗಿದೆ. ಇಸು ವಿಟಮಿನ್ ಸಿ ಮತ್ತು ಪಾಲಿಫಿನಾಲ್‌ಗಳಿಂದ ಸಮೃದ್ಧವಾಗಿವೆ. ನಿಮ್ಮ ಆಹಾರದಲ್ಲಿ ಸ್ಟ್ರಾಬೆರಿಗಳನ್ನು ಸೇರಿಸಿಕೊಳ್ಳುವುದರಿಂದ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ತಿನ್ನಲು ಬಹಳ ರುಚಿಕರ ಹಾಗೂ ಪೋಷಕಾಂಶ ಭರಿತ ಹಣ್ಣಾಗಿದೆ. ಇಸು ವಿಟಮಿನ್ ಸಿ ಮತ್ತು ಪಾಲಿಫಿನಾಲ್‌ಗಳಿಂದ ಸಮೃದ್ಧವಾಗಿವೆ. ನಿಮ್ಮ ಆಹಾರದಲ್ಲಿ ಸ್ಟ್ರಾಬೆರಿಗಳನ್ನು ಸೇರಿಸಿಕೊಳ್ಳುವುದರಿಂದ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ.

ಚಿತ್ರ ಕೃಪೆ: ಗೆಟ್ಟಿ

ದೊಣ್ಣೆ ಮೆಣಸಿನಕಾಯಿಇದರಲ್ಲಿ ಕೆಂಪು ಮತ್ತು ಹಳದಿ ಪ್ರಭೇದಗಳಿವೆ. ಈ ಎರಡೂ ವಿಧಗಳು ವಿಟಮಿನ್ ಸಿಯಿಂದ ಕೂಡಿದೆ. ಅವು ರೋಗನಿರೋಧಕ ಶಕ್ತಿ, ಚರ್ಮದ ಆರೋಗ್ಯ ಮತ್ತು ದೇಹದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದೊಣ್ಣೆ ಮೆಣಸಿನಕಾಯಿ

ಇದರಲ್ಲಿ ಕೆಂಪು ಮತ್ತು ಹಳದಿ ಪ್ರಭೇದಗಳಿವೆ. ಈ ಎರಡೂ ವಿಧಗಳು ವಿಟಮಿನ್ ಸಿಯಿಂದ ಕೂಡಿದೆ. ಅವು ರೋಗನಿರೋಧಕ ಶಕ್ತಿ, ಚರ್ಮದ ಆರೋಗ್ಯ ಮತ್ತು ದೇಹದ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಚಿತ್ರ ಕೃಪೆ: ಗೆಟ್ಟಿ

ಬ್ರೊಕೊಲಿಬ್ರೊಕೊಲಿ ಪ್ರಮುಖವಾಗಿ ವಿಟಮಿನ್ ಸಿ, ಕೆ ಮತ್ತು ಫೈಬರ್‌ನಿಂದ ಸಮೃದ್ಧವಾಗಿರುವ ತರಕಾರಿಯಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

ಬ್ರೊಕೊಲಿ

ಬ್ರೊಕೊಲಿ ಪ್ರಮುಖವಾಗಿ ವಿಟಮಿನ್ ಸಿ, ಕೆ ಮತ್ತು ಫೈಬರ್‌ನಿಂದ ಸಮೃದ್ಧವಾಗಿರುವ ತರಕಾರಿಯಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

ಚಿತ್ರ ಕೃಪೆ: ಗೆಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT