ಹುಬ್ಬಳ್ಳಿ: ‘ಆಧುನಿಕ ಜೀವನಶೈಲಿಯಿಂದಾಗಿ ಅನಾರೋಗ್ಯಕ್ಕೀಡಾಗುವ ಜನರ ಸಂಖ್ಯೆ ಹೆಚ್ಚುತ್ತಿದೆ. ಉತ್ತಮ ಆಹಾರ ಸೇವಿಸಬೇಕು. ಯೋಗ, ವ್ಯಾಯಾಮಕ್ಕೆ ಹೆಚ್ಚಿನ ಒತ್ತು ನೀಡಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಡಾ. ವಿವೇಕ ಎಸ್. ಪಾಟೀಲ ಹೇಳಿದರು.

ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಯೂತ್ ರೆಡ್ ಕ್ರಾಸ್ ಘಟಕ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಮತ್ತು ಸಲಹಾ ಶಿಬಿರದಲ್ಲಿ ಅವರು ಮಾತನಾಡಿದರು.

ಪ್ರಾಚಾರ್ಯ ಗಣಪತಿ ಹೆಳವಿ ಮಾತನಾಡಿ, ‘ಆರೋಗ್ಯದಿಂದ ಇದ್ದಾಗ ಮಾತ್ರ ಕೆಲಸಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯ. ಆದ್ದರಿಂದ ಆರೋಗ್ಯದ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ತಿಳಿಸಿದರು.

ಡಾ.ನಿಖಿಲ್, ಡಾ.ನದಾಫ್, ಆಡಳಿತಾಧಿಕಾರಿ ರಮ್ಯಾ,ದಯಾ ಗರಗ, ಸೌಮ್ಯ, ಅಶ್ವಿನಿ ಹಟ್ಟಿ, ಮಂಜುನಾಥ ಇದ್ದರು.

ಕೀಲು ನೋವು, ಮಂಡಿ ನೋವು, ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ, ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-24-1472111070

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.