ಒಂದು ಸಾಲಿನಲ್ಲಿ
ಅತಿಯಾದ ಬೇಸಿಗೆಯ ಬಿಸಿಲಿನಿಂದ ಆರೋಗ್ಯವನ್ನು ರಕ್ಷಿಸಿಕೊಳ್ಳಲು ದೇಹದ ನೀರಿನ ಅಂಶವನ್ನು ಕಾಪಾಡಿಕೊಳ್ಳುವುದು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ಪಾಲಿಸುವುದು ಅತ್ಯಂತ ಅವಶ್ಯಕವಾಗಿದೆ.

ಬೇಸಿಗೆಯಲ್ಲಿ ಆರೋಗ್ಯದ ಕಾಳಜಿಯ ಕಡೆಗೆ ಗಮನವಹಿಸಬೇಕು. ಅನಿಯಮಿತವಾಗಿ ದೇಹದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಬದಲಾವಣೆಗಳು ಕಂಡು ಬಂದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.ಡಾ.ಸುಚಿಸ್ಮಿತಾ ರಾಜಮಾನ್ಯ, ಆಂತರಿಕ ವೈದ್ಯಕೀಯ ವಿಭಾಗ, ಆಸ್ಟರ್ ಆಸ್ಪತ್ರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.