ಎನ್‌.ರಾಕೇಶ್‌ ಕುಟುಂಬಕ್ಕೆ ಭದ್ರತೆ

ಗುರುವಾರ , ಮೇ 23, 2019
28 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಎನ್‌.ರಾಕೇಶ್‌ ಕುಟುಂಬಕ್ಕೆ ಭದ್ರತೆ

Published:
Updated:

ಬೆಂಗಳೂರು: ‘ರಾಜರಾಜೇಶ್ವರಿ ನಗರದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿರುವ ದೂರುದಾರ ಎನ್‌.ರಾಕೇಶ್‌ ಮತ್ತು ಅವರ ಕುಟುಂಬಕ್ಕೆ ಭದ್ರತೆ ಒದಗಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಎನ್.ರಾಕೇಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್‌ ಪರ ವಕೀಲ ಎಸ್.ರಾಚಯ್ಯ, ‘ರಾಕೇಶ್ ಅವರ ಭದ್ರತೆಗೆ ಇಬ್ಬರು ಗನ್‌ಮ್ಯಾನ್‌ಗಳನ್ನು ನಿಯೋಜಿಸಲಾಗಿದೆ. ಮನೆಗೆ ಭದ್ರತೆ ಒದಗಿಸಲು ನಗರ ಸಶಸ್ತ್ರ ಮೀಸಲು ಪಡೆ ಹಾಗೂ ಹೊಯ್ಸಳ ಸಿಬ್ಬಂದಿಯನ್ನು ನಿಯೋಜಿಸಲು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !