ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ದಿನ
ವಾರ
ಮಾಸ
ವಾರ್ಷಿಕ
Daily Horoscope | ದಿನ ಭವಿಷ್ಯ– 06 ಜೂನ್ 2023
Published 5 ಜೂನ್ 2023, 23:22 IST
ಪ್ರಜಾವಾಣಿ ವಿಶೇಷ
author
ಮೇಷ
ಬಹಳ ದಿನಗಳಿಂದ ನಿಮ್ಮ ಮೇಲಧಿಕಾರಿಗಳು ಬಯಸಿದ ಜವಾಬ್ದಾರಿ ನೀವು ಉತ್ತಮವಾಗಿ ನಿಭಾಯಿಸಿದ ಕಾರಣ ಮೆಚ್ಚುವರು. ಮಹತ್ವಾಕಾಂಕ್ಷೆ ಈಡೇರಿಸಿ ಕೊಳ್ಳುವ ಪ್ರಯತ್ನದಲ್ಲಿ ಸಕಾರಾತ್ಮಕ ದೃಷ್ಟಿಕೋನವಿರಲಿ.
ವೃಷಭ
ಬಹಳ ದಿನಗಳಿಂದ ನಿಮ್ಮ ಮೇಲಧಿಕಾರಿಗಳು ಬಯಸಿದ ಜವಾಬ್ದಾರಿ ನೀವು ಉತ್ತಮವಾಗಿ ನಿಭಾಯಿಸಿದ ಕಾರಣ ಮೆಚ್ಚುವರು. ಮಹತ್ವಾಕಾಂಕ್ಷೆ ಈಡೇರಿಸಿ ಕೊಳ್ಳುವ ಪ್ರಯತ್ನದಲ್ಲಿ ಸಕಾರಾತ್ಮಕ ದೃಷ್ಟಿಕೋನವಿರಲಿ.
ಮಿಥುನ
ಹಣಕಾಸಿನ ವ್ಯವಹಾರ ನಡೆಸುವವರು ನೂತನ ಯೋಜನೆಗಳನ್ನು ಕೆಲವು ಕಡೆಯಲ್ಲಿ ವಿಸ್ತರಿಸಬಹುದು. ನಿಮ್ಮಲ್ಲಿ ಇದ್ದ ಪ್ರತಿಭೆಯನ್ನು ಇತರರು ಗಮನಿಸುವರು. ಆಸ್ತಿ ಕೊಳ್ಳುವ ನಿರ್ಧಾರವನ್ನು ಮಾಡುವಿರಿ.
ಕರ್ಕಾಟಕ
ಕೋರ್ಟಿನ ವ್ಯವಹಾರಗಳನ್ನು ಬಹಳಷ್ಟು ಲಾಭದಾಯಕವಾಗಿ ಮುಗಿಸಿಕೊಳ್ಳುವಿರಿ. ಸಹೋದರನಲ್ಲಿ ಮತ್ತು ನೆರೆಹೊರೆಯವರೊಂದಿಗೆ ಸೌಹಾರ್ದದಿಂದ ವರ್ತಿಸುವುದರಿಂದ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳುವುದು.
ಸಿಂಹ
ಕೋರ್ಟಿನ ವ್ಯವಹಾರಗಳನ್ನು ಬಹಳಷ್ಟು ಲಾಭದಾಯಕವಾಗಿ ಮುಗಿಸಿಕೊಳ್ಳುವಿರಿ. ಸಹೋದರನಲ್ಲಿ ಮತ್ತು ನೆರೆಹೊರೆಯವರೊಂದಿಗೆ ಸೌಹಾರ್ದದಿಂದ ವರ್ತಿಸುವುದರಿಂದ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳುವುದು.
ಕನ್ಯಾ
ವಿದ್ಯಾರ್ಥಿಗಳಿಗೆ ಓದು ಅಥವಾ ಉದ್ಯೋಗದ ಆಯ್ಕೆ ವಿಚಾರದಲ್ಲಿ ಸ್ನೇಹಿತರಿಂದ ಸೂಕ್ತ ಸಲಹೆ ದೊರೆ ಯಲಿದೆ. ಅವಿವಾಹಿತ ಹೆಣ್ಣು ಮಕ್ಕಳಿಗೆ ಅನಿರೀಕ್ಷೀತವಾಗಿ ಕಂಕಣಬಲ ಕೂಡಿಬರುವುದು. ವಾಹನ ಖರೀದಿಸಬಹುದು.
ತುಲಾ
ವಿಮಾ ಕ್ಷೇತ್ರದಿಂದ ನಿಮಗೆ ಆಗಬೇಕಾದ ಸಹಕಾರದಲ್ಲಿ ಗೊಂದಲಗಳು ಉದ್ಭವಿಸಬಹುದು. ವೃತ್ತಿ ಮಾಡುವ ಸ್ಥಳದಲ್ಲಿ ಯಾವುದೇ ವಾದ ವಿವಾದಗಳು ನಡೆಸಬೇಡಿ, ಕಾರ್ಯ ಸಾಧನೆಗೆ ಅಡ್ಡಿಯಾಗುವುದು.
ವೃಶ್ಚಿಕ
ಆಸ್ತಿಯ ವಿಷಯದಲ್ಲಿ ಅನುಭವಸ್ತ ಆಪ್ತರಿಂದ ಬರುವ ಸಲಹೆ ಸೂಚನೆಗಳಿಗೆ ಗಮನ ನೀಡಿ. ವಿದೇಶಿ ವಸ್ತು ಖರೀದಿ ಅಧಿಕ ಮಟ್ಟದಲ್ಲಿ ಧನ ವ್ಯಯ ಮಾಡುವಿರಿ. ಗೆಳೆಯರೊಂದಿಗೆ ಪ್ರವಾಸ ಹೋಗಲು ದಿನ ನಿಶ್ಚಿತ.
ಧನು
ಆಸ್ತಿಯ ವಿಷಯದಲ್ಲಿ ಅನುಭವಸ್ತ ಆಪ್ತರಿಂದ ಬರುವ ಸಲಹೆ ಸೂಚನೆಗಳಿಗೆ ಗಮನ ನೀಡಿ. ವಿದೇಶಿ ವಸ್ತು ಖರೀದಿ ಅಧಿಕ ಮಟ್ಟದಲ್ಲಿ ಧನ ವ್ಯಯ ಮಾಡುವಿರಿ. ಗೆಳೆಯರೊಂದಿಗೆ ಪ್ರವಾಸ ಹೋಗಲು ದಿನ ನಿಶ್ಚಿತ.
ಮಕರ
ವಾಹನದ ವಹಿವಾಟು ಮಾಡುವವರು ಲಾಭ ಪಡೆಯಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಕಡಿಮೆಯಾದರೂ ಮೂಲಧನಕ್ಕೆ ಮೋಸವಾಗುವುದಿಲ್ಲ. ಆಶೀರ್ವಾದದಿಂದ ಕಾರ್ಯಗಳಲ್ಲಿ ಜಯ ಹೊಂದುವಿರಿ.
ಕುಂಭ
ಅವಶ್ಯಕತೆ ಇರುವ ಜಾಗದಲ್ಲಿ ಅತ್ಯಂತ ಜಿಪುಣತನವನ್ನು ತೋರಿಸಿ ಸಮಾಜದಲ್ಲಿ ಗೌರವವನ್ನು ಕಳೆದುಕೊಳ್ಳುವಂತಾಗಬಹುದು ಎಚ್ಚರಿಕೆ. ವೈಯಕ್ತಿಕ ಆಸೆ ಆಕಾಂಕ್ಷೆಗಳು ಪೂರ್ಣಗೊಳ್ಳುವತ್ತ ಸಾಗುವುದು.
ಮೀನ
ವಿದ್ಯಾರ್ಥಿಗಳಿಗೆ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಹೊಂದಲು ಅವಕಾಶಗಳು ಸಿಗಲಿದೆ. ನಿಮ್ಮ ಹಾಸ್ಯ ಪ್ರಜ್ಞೆ ಹೆಚ್ಚಾಗುವುದು ಆದರೆ ಹಾಸ್ಯದಿಂದ ಬೇರೆಯವರ ಮನಸ್ಸಿಗೆ ನೋವು ಉಂಟಾಗದಂತೆ ನೋಡಿಕೊಳ್ಳಿ.
ADVERTISEMENT
ADVERTISEMENT