ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ದಿನ
ವಾರ
ಮಾಸ
ವಾರ್ಷಿಕ
Daily Horoscope | ದಿನ ಭವಿಷ್ಯ: 07 ಜೂನ್ 2023, ಬುಧವಾರ
Published 6 ಜೂನ್ 2023, 22:48 IST
ಪ್ರಜಾವಾಣಿ ವಿಶೇಷ
author
ಮೇಷ
ಸಹೋದರರಲ್ಲಿನ ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರಲಿದ್ದು ತಂದೆಯವರ ಮಾತಿನಂತೆ ನಡೆಯಲು ಒಪ್ಪುವಿರಿ. ಏಜೆನ್ಸಿಯಂತಹ ಉದ್ಯೋಗ ತೆರೆಯಲು ಸೂಕ್ತ ಸ್ಥಳಾವಕಾಶ ಹುಡುಕಾಟದ ಕೆಲಸ ಆರಂಭಿಸುವಿರಿ.
ವೃಷಭ
ಸಹೋದರರಲ್ಲಿನ ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರಲಿದ್ದು ತಂದೆಯವರ ಮಾತಿನಂತೆ ನಡೆಯಲು ಒಪ್ಪುವಿರಿ. ಏಜೆನ್ಸಿಯಂತಹ ಉದ್ಯೋಗ ತೆರೆಯಲು ಸೂಕ್ತ ಸ್ಥಳಾವಕಾಶ ಹುಡುಕಾಟದ ಕೆಲಸ ಆರಂಭಿಸುವಿರಿ.
ಮಿಥುನ
ಮನೆಯಲ್ಲಿ ದೂರದ ಸಂಬಂಧಿಕರೊಬ್ಬರ ಆಗಮನದಿಂದ ಮನೆಯಲ್ಲಿ ಸಡಗರ ಸೃಷ್ಟಿಸಲಿದೆ. ಸಂಘ ಸಂಸ್ಥೆಗಳಲ್ಲಿ ಅಧಿಕಾರ ಹೊರುವ ಸಂದರ್ಭವು ಬಂದಲ್ಲಿ, ಹಿಂದೆ ಸರಿಯುವುದು ಉತ್ತಮ.
ಕರ್ಕಾಟಕ
ಶಿಲ್ಪಿಗಳಿಗೆ, ಸಮುದ್ರೋತ್ಪನ್ನಗಳ ಮಾರಾಟಗಾರರಿಗೆ ವೃತ್ತಿಯಲ್ಲಿ ಲಾಭ ಸಿಗಲಿದೆ. ಶ್ರೇಯಸ್ಸು ನಿಮ್ಮನ್ನು ಹುಡುಕಿಕೊಂಡು ಬರುವುದರಿಂದ ಸಂತಸಸಿಗುವುದು. ಶತ್ರುಗಳ ಗಾಳಕ್ಕೆ ಸಿಕ್ಕಿಕೊಳ್ಳದಂತೆ ಎಚ್ಚರವಹಿಸಬೇಕು.
ಸಿಂಹ
ಒಳ್ಳೆಯ ನಿರ್ಧಾರಗಳಿಗೆ ಕೆಲವು ಪ್ರಭಾವೀ ವ್ಯಕ್ತಿಗಳ ಹಸ್ತಕ್ಷೇಪ ಇರಬಹುದು. ಆಲಸ್ಯತನಕ್ಕೋಸ್ಕರವಾಗಿ ಕೆಲಸ ಕಾರ್ಯಗಳನ್ನು ಮುಂದೂಡು ವ ವಿಚಾರ ಸರಿಯಲ್ಲ. ಜಗನ್ಮಾತೆ ಆರಾಧಿಸಿ ಶುಭ ಉಂಟಾಗುತ್ತದೆ.
ಕನ್ಯಾ
ಬುದ್ಧಿಯನ್ನು ನಿಮ್ಮ ಕೈಯಲ್ಲಿ ಇಟ್ಟುಕೊಳ್ಳುವುದರಿಂದ ನಿಮ್ಮ ಅಭಿವೃದ್ಧಿಗೆ ಅನುಕೂಲ ಆಗುತ್ತದೆ. ಬಂಗಾರ ಖರೀದಿಸುವ ಬಗ್ಗೆ ಮನೆಯಲ್ಲಿ ಮಾತುಕಥೆ ನಡೆಯುವುದು. ಕೆಲವು ಬಾರಿ ಆತಂಕ ಎದುರಾಗುವ ಸಾಧ್ಯತೆ ಇರುತ್ತದೆ.
ತುಲಾ
ಶಿಕ್ಷಕ ವರ್ಗದವರಿಗೆ ಪರಸ್ಪರ ವರ್ಗಾವಣೆ ಮಾಡಿಕೊಳ್ಳುವ ಅವಕಾಶ ಸಿಗುವುದು. ಕಾರ್ಯಗಳ ವೈಫಲ್ಯಕ್ಕೆ ಪ್ರಧಾನ ಕಾರಣವಾಗಿ ಅನುಭವದ ಕೊರತೆ ಕಾಣಲಿದೆ. ಮನಸ್ಸು ಮೋಜು-ಮಸ್ತಿನ ಜೀವನದತ್ತ ಸೆಳೆಯುವುದು.
ವೃಶ್ಚಿಕ
ಧಾರ್ಮಿಕ ವಿಚಾರದಲ್ಲಿ ಆಸಕ್ತಿ ತೋರಿದಷ್ಟೂ ಸುಖ-ಶಾಂತಿ ಹೆಚ್ಚುವುದು. ಗಣ್ಯ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಬರುವುದು. ಭೋಗ ವಸ್ತುವಿನ ಖರೀದಿಯ ಅವಕಾಶವು ನಿಮ್ಮದಾಗಲಿದೆ.
ಧನು
ಧಾರ್ಮಿಕ ವಿಚಾರದಲ್ಲಿ ಆಸಕ್ತಿ ತೋರಿದಷ್ಟೂ ಸುಖ-ಶಾಂತಿ ಹೆಚ್ಚುವುದು. ಗಣ್ಯ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಸಂದರ್ಭ ಬರುವುದು. ಭೋಗ ವಸ್ತುವಿನ ಖರೀದಿಯ ಅವಕಾಶವು ನಿಮ್ಮದಾಗಲಿದೆ.
ಮಕರ
ಕೆಲಸಗಾರರಲ್ಲಿ ಒಮ್ಮತಾಭಿಪ್ರಾಯ ಮೂಡಿಸಲು ಅನುಸರಿಸಿದ ಮಾರ್ಗಮೆಚ್ಚಿ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ತಂದೆ ತಾಯಿ ಶುಶ್ರೂಷೆ, ಚಿಕಿತ್ಸೆಯ ಸಂಭವದಿಂದ ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಾಣುವಿರಿ.
ಕುಂಭ
ಕೆಲಸಗಾರರಲ್ಲಿ ಒಮ್ಮತಾಭಿಪ್ರಾಯ ಮೂಡಿಸಲು ಅನುಸರಿಸಿದ ಮಾರ್ಗಮೆಚ್ಚಿ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ತಂದೆ ತಾಯಿ ಶುಶ್ರೂಷೆ, ಚಿಕಿತ್ಸೆಯ ಸಂಭವದಿಂದ ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಾಣುವಿರಿ.
ಮೀನ
ಸ್ತಿ ವಿಷಯಗಳನ್ನು ತ್ವರಿತ ಗತಿಯಲ್ಲಿ ಬಗೆಹರಿಸಿಕೊಳ್ಳಲು ಹಿತೈಷಿಯೊಬ್ಬರ ನೆರವು ಪಡೆಯುವಿರಿ. ಷೇರು ವ್ಯವಹಾರ, ಸಿನೆಮಾ ತಯಾರಿಕೆಯಂಥ ಕಾರ್ಯವು ಲಾಭ ತರಲಿದೆ.
ADVERTISEMENT
ADVERTISEMENT