ಮಂಗಳವಾರ, 3 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ದಿನ
ವಾರ
ಮಾಸ
ವಾರ್ಷಿಕ
Today's Horoscope : ದಿನ ಭವಿಷ್ಯ - ಜೂನ್‌ 05, 2023
Published 4 ಜೂನ್ 2023, 23:54 IST
ಪ್ರಜಾವಾಣಿ ವಿಶೇಷ
author
ಮೇಷ
ಕೆಲಸ ಕಾರ್ಯಗಳಲ್ಲಿ ಬಾಧೆಯಾಗಿ ನಿಲ್ಲುತ್ತಿದ್ದ ವ್ಯಕ್ತಿ ದಾರಿಯಿಂದ ದೂರ ಸರಿಯಲಿದ್ದಾರೆ. ದುಃಖಗಳನ್ನೆಲ್ಲವನ್ನೂ ಮೀರಿ ನಿಮ್ಮ ಮುಖದಲ್ಲಿ ಮಂದಹಾಸ ಇರಲೇಬೇಕಾಗುತ್ತದೆ. ನಿಮ್ಮ ಜವಬ್ದಾರಿ ಎಲ್ಲದಕ್ಕಿಂತ ಮುಖ್ಯವಾಗುತ್ತದೆ.
ವೃಷಭ

ಮಿಥುನ

ಕರ್ಕಾಟಕ

ಸಿಂಹ

ಕನ್ಯಾ

ತುಲಾ
ಬ್ಯಾಂಕಿನ ಸಾಲಗಳು ತೀರಿ ಮನೆಯಲ್ಲಿ ನೆಮ್ಮದಿ ಪರಿಸರ ಮೂಡಲಿದೆ. ಕೌಟುಂಬಿಕ ವಿಷಯಗಳತ್ತ, ಅದರಲ್ಲೂ ಮಡದಿಯ ಆರೋಗ್ಯ ವಿಚಾರದಲ್ಲಿ ಹೆಚ್ಚು ಗಮನಹರಿಸಬೇಕಾಗುವುದು. ಮಾವು ವ್ಯಾಪಾರಿಗಳಿಗೆ ಲಾಭದ ದಿನ.
ವೃಶ್ಚಿಕ
ಮಾನಸಿಕವಾಗಿ ಕುಗ್ಗದೇ ಧೈರ್ಯದಿಂದಿರುವುದು ಮೂಲ ಮಂತ್ರ ವಾಗಿರಲಿ. ಹೊಸ ಬದುಕನ್ನು ಆರಂಭಿಸಲು ಅವಕಾಶದ ಬಾಗಿಲು ತೆರೆದಿದೆ. ಅನಿವಾರ್ಯವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.
ಧನು
ಪ್ರಿಯ ವ್ಯಕ್ತಿಯೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಲು ಸೂಕ್ತ ರೀತಿಯಲ್ಲಿ ಅವಕಾಶ ಸಿಗುವುದು. ನೂತನ ವಾಹನ ಕೊಳ್ಳುವ ಆಲೋಚನೆಗಳು ಬರುವುದು. ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆಯಾಗುವ ಸಂಭವ.
ಮಕರ
ಸಹೋದರರಲ್ಲಿನ ಕೋರ್ಟ್‌ ವ್ಯವಹಾರಗಳನ್ನು ರಾಜಿ ಅಥವಾ ಸಂಧಾನ ಮೂಲಕ ಬಗೆ ಹರಿಸಿಕೊಳ್ಳುವ ಪ್ರಯತ್ನ ಮಾಡುವುದು ಒಳ್ಳೆಯದು. ಸಮಾಜದಲ್ಲಿ ಗೌರವಾನ್ವಿತವಾಗಿ ಬದುಕುವುದನ್ನು ರೂಢಿಸಿಕೊಳ್ಳಿರಿ.
ಕುಂಭ
ಕಾರ್ಯರಂಗದಲ್ಲಿ ಮುನ್ನಡೆಗೆ ಸಹೋದ್ಯೋಗಿಗಳ ನಿರ್ಧಾರಗಳಿಂದ ಸಮಸ್ಯೆ ಇರುತ್ತದೆ. ಆದ್ದರಿಂದ ಯೋಚಿಸಿ ಸ್ವಂತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ನಿಮ್ಮ ಹಳೆಯ ಕಾಲೇಜನ್ನು ಸಂದರ್ಶಿಸುವಿರಿ.
ಮೀನ
ಹೊಸ ವೃತ್ತಿ ವಿಚಾರವಾಗಿ ಉತ್ತಮ ಅವಕಾಶಗಳು ನಿಮ್ಮೆಡೆಗೆ ಬರಲಿದೆ. ಅದನ್ನು ಪ್ರಯೋಜನಾಕಾರಿಯಾಗಿ ಉಪಯೋಗಿಸಿಕೊಳ್ಳಿ. ಈ ದಿನದ ಪ್ರಮುಖ ಕೆಲಸಗಳು ಅನಾಯಾಸವಾಗಿ ಪೂರ್ಣಗೊಳ್ಳುವವು.