ಧನು
ವ್ಯಾಪಾರ ಉದ್ಯಮ ನಡೆಸುತ್ತಿರುವವರು ಈಗ ನೀಡುತ್ತಿರುವ ಸೇವೆಗಳ ಜತೆಗೆ ಇನ್ನಷ್ಟು ಸೇರ್ಪಡೆ ಮಾಡಲಿದ್ದೀರಿ. ಬಿಡುವಿಲ್ಲದ ಉದ್ಯೋಗದ ಮಧ್ಯೆಯೂ ಕುಟುಂಬ ಜೀವನಕ್ಕೆ ಹೆಚ್ಚಿನ ಸಮಯವನ್ನು ಇಡಬೇಕಾಗುತ್ತದೆ. ತಿಂಗಳ ಮಧ್ಯ ಭಾಗದಲ್ಲಿ ವ್ಯಾಪಾರ, ವೈಯಕ್ತಿಕ ವಿಚಾರಗಳಲ್ಲಿ ಸವಾಲುಗಳು ಎದುರಾಗುತ್ತವೆ. ಇದರಿಂದ ವೈಯಕ್ತಿಕವಾಗಿ ಚಿಂತೆ ಎದುರಾಗುತ್ತದೆ. ನೆಗಡಿ, ಕೆಮ್ಮು, ತಲೆ ನೋವು ಕಾಡಬಹುದು.
30 ಏಪ್ರಿಲ್ 2025, 22:30 IST