ಕನ್ಯಾ
ಅನಿರೀಕ್ಷಿತ ಖರ್ಚಿನ ಪ್ರಸಂಗ. ಸರಕಾರಿ ಕೆಲಸದಲ್ಲಿ ವ್ಯತ್ಯಯ. ಸೇವಕರಿಂದ ಹಾನಿ, ತೊಂದರೆ. ಬಂಧುಗಳಿಗೆ ಆಪತ್ತು. ಮನೆಕೆಲಸ ಅರ್ದಕ್ಕೆ ನಿಲ್ಲುವುದು. ಪ್ರೇಮ ಪ್ರಸಂಗಗಳಲ್ಲಿ ಭಗ್ನತೆ. ಅಧಿಕಾರಿಗಳಿಗೆ ಹಿನ್ನಡೆ. ವ್ಯಾಪಾರಿಗಳಿಗೆ ಉದ್ದಿಮೆದಾರರಿಗೆ ಮಿಶ್ರ ಫಲ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಶುಭ.
01 ಡಿಸೆಂಬರ್ 2024, 00:30 IST