ಎರಡನೇ ಹಂತದಲ್ಲಿ 10 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳಲ್ಲಿ SIR: ಚುನಾವಣಾ ಆಯೋಗ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಎರಡನೇ ಹಂತದಲ್ಲಿ 10 ರಾಜ್ಯ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೋಮವಾರ ಹೇಳಿದ್ದಾರೆ. Last Updated 27 ಅಕ್ಟೋಬರ್ 2025, 16:00 IST