ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಿನದ ಪಂಚಾಂಗ | 23 ಮಾರ್ಚ್ 2024 ಶನಿವಾರ

Published 22 ಮಾರ್ಚ್ 2024, 23:35 IST
Last Updated 22 ಮಾರ್ಚ್ 2024, 23:35 IST
ಅಕ್ಷರ ಗಾತ್ರ

ಶ್ರೀ ಶೋಭಕೃತ್ ನಾಮ ಸಂವತ್ಸರ ಉತ್ತರಾಯಣ ಶಿಶಿರ ಋತು ತಿಥಿ: ಫಾಲ್ಗುಣ ಶುಕ್ಲ ತ್ರಯೋದಶಿ ಗಂ. 07-18 ನಕ್ಷತ್ರ: ಪೂರ್ವಫಲ್ಗುನಿ ಅಹೋರಾತ್ರ ಯೋಗ: ಶೂಲ ಗಂ. 19-34 ಕರಣ: ತೈತಿಲ ಗಂ. 07-18, ಮೀನ ಮಾಸದ 09 ನೇ ದಿನ, ಮಳೆನಕ್ಷತ್ರ: ಉತ್ತರಾಭಾದ್ರ 2. 
ರಾಹುಕಾಲ : ಬೆಳಿಗ್ಗೆ 09-00 - 10-30
ಸೂರ್ಯೋದಯ : 06-36 ಸೂರ್ಯಾಸ್ತ : 06-38
ಮುಸ್ಲಿಂ ದಿನಾಂಕ : 12 ರಂಜಾನ್ 
ಅದೃಷ್ಟ ಸಂಖ್ಯೆ : 8, 12 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT