ಶುಕ್ರವಾರ, 19 ಡಿಸೆಂಬರ್ 2025
×
ADVERTISEMENT
ADVERTISEMENT

Health Tips | ಪಪ್ಪಾಯ ಹಣ್ಣಿನಲ್ಲಿದೆ ಆರೋಗ್ಯದ ಗುಟ್ಟು

Published : 15 ಡಿಸೆಂಬರ್ 2025, 10:09 IST
Last Updated : 15 ಡಿಸೆಂಬರ್ 2025, 10:09 IST
ಫಾಲೋ ಮಾಡಿ
Comments
ಪಪ್ಪಾಯ ಸೇವನೆಯಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ.

ಪಪ್ಪಾಯ ಸೇವನೆಯಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳಿವೆ.

ADVERTISEMENT
ಪಪ್ಪಾಯ ಹಣ್ಣಿನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದರಿಂದ ಮೊಡವೆಗಳು ಶಮನಗೊಂಡು ಮುಖ ಹೊಳೆಯುವಂತೆ ಮಾಡುತ್ತದೆ.

ತಲೆ ಹೊಟ್ಟಿನ ಸಮಸ್ಯೆಯನ್ನು ನಿಯಂತ್ರಿಸಿ  ಕೂದಲು ಉದುರುವಿಕೆಯನ್ನು ತಡೆಯುತ್ತದೆ.

ಈ ಹಣ್ಣಿನ ಸೇವನೆಯು ಜೀರ್ಣಕ್ರಿಯೆಗೆ, ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕರಿಸುತ್ತದೆ.

 ಪಪ್ಪಾಯ ಹಣ್ಣಿನ ಸೇವನೆಯು  ಪ್ಲೇಟ್ಲೆಟ್‌ ಗ ಳನ್ನು ಸಮತೋಲನದಲ್ಲಿ ಇರಿಸುತ್ತದೆ.

ಪಪ್ಪಾಯ ಹಣ್ಣಿನಲ್ಲಿ ಎ, ಸಿ ವಿಟಮಿನ್‌ಗಳು ಹೇರಳವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT