ಶಾರುಕ್ ಖಾನ್, ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್: ಕಾರಣವೇನು?
Hyundai Car: ಹುಂಡೈನ ಅಲ್ಕಾಜಾರ್ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಬಗ್ಗೆ ಕಾರಿನ ಮಾಲೀಕ ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆ ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಬಾಲಿವುಡ್ ನಟ ಶಾರುಕ್ ಖಾನ್, ನಟಿ ದೀಪಿಕಾ ಪಡುಕೋಣೆ ಎಫ್ಐಆರ್ ದಾಖಲಾಗಿದೆ.Last Updated 28 ಆಗಸ್ಟ್ 2025, 10:07 IST