ಸೋಮವಾರ, 25 ಆಗಸ್ಟ್ 2025
×
ADVERTISEMENT

ಜಿಲ್ಲೆ

ADVERTISEMENT

ಬೆಂಗಳೂರು | ವಾಣಿಜ್ಯ ಸೇವೆಗೆ ಬಳಕೆ: 21 ಖಾಸಗಿ ವಾಹನಗಳ ವಶ

Bengaluru RTO Seizure:ಹೆಚ್ಚುವರಿ ಆದಾಯಕ್ಕಾಗಿ ತಮ್ಮ ಖಾಸಗಿ ಕಾರುಗಳನ್ನು ಆ್ಯಪ್ ಮೂಲಕ ಬಾಡಿಗೆಗೆ ನೀಡುತ್ತಿರುವುದನ್ನು ಪತ್ತೆಹಚ್ಚಿರುವ ಕಸ್ತೂರಿನಗರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು 21 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
Last Updated 25 ಆಗಸ್ಟ್ 2025, 16:21 IST
ಬೆಂಗಳೂರು | ವಾಣಿಜ್ಯ ಸೇವೆಗೆ ಬಳಕೆ: 21 ಖಾಸಗಿ ವಾಹನಗಳ ವಶ

ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ₹11.63 ಕೋಟಿ ದಂಡ ಸಂಗ್ರಹ

Traffic Fine Discount: ಬೆಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು, ಆ.23ರಿಂದ 25ರವರೆಗೆ 4,13,204 ಪ್ರಕರಣಗಳು ಇತ್ಯರ್ಥಗೊಂಡು ₹11.63 ಕೋಟಿ ದಂಡ ಸಂಗ್ರಹವಾಗಿದೆ.
Last Updated 25 ಆಗಸ್ಟ್ 2025, 16:18 IST
ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ₹11.63 ಕೋಟಿ ದಂಡ ಸಂಗ್ರಹ

ಬೆಂಗಳೂರು | ಎರಡು ಗುಂಪುಗಳ ಮಧ್ಯೆ ಗಲಾಟೆ: ಮೂವರು ವಶಕ್ಕೆ

Bengaluru Clash:ಗಣೇಶನ ಮೂರ್ತಿಯನ್ನು ಕೊಂಡೊಯ್ಯುವ ವೇಳೆ ಎರಡು ಗುಂಪಿನ ನಡುವೆ ಗಲಾಟೆ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ. ಕೊತ್ತನೂರು ಠಾಣೆ ವ್ಯಾಪ್ತಿಯ ಖಾಸಗಿ ಕಾಲೇಜು ಎದುರು ಗಲಾಟೆ ನಡೆದಿದೆ.
Last Updated 25 ಆಗಸ್ಟ್ 2025, 16:17 IST
ಬೆಂಗಳೂರು | ಎರಡು ಗುಂಪುಗಳ ಮಧ್ಯೆ ಗಲಾಟೆ: ಮೂವರು ವಶಕ್ಕೆ

ಧರ್ಮಸ್ಥಳ ಪ್ರಕರಣ ತನಿಖೆ ಮಧ್ಯೆಯೇ SIT ಸದಸ್ಯ ಅನುಚೇತ್‌ ಅಮೆರಿಕ ಪ್ರವಾಸಕ್ಕೆ

SIT Member US Trip: ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸದಸ್ಯ, ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್‌.ಅನುಚೇತ್‌ ಅವರು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.
Last Updated 25 ಆಗಸ್ಟ್ 2025, 16:10 IST
ಧರ್ಮಸ್ಥಳ ಪ್ರಕರಣ ತನಿಖೆ ಮಧ್ಯೆಯೇ SIT ಸದಸ್ಯ ಅನುಚೇತ್‌ ಅಮೆರಿಕ ಪ್ರವಾಸಕ್ಕೆ

ಒಳ ಮೀಸಲಾತಿ: ಅಲೆಮಾರಿಗಳಿಂದ ಚಾವಟಿ ಏಟು

Reservation Demand: ಪ್ರತ್ಯೇಕವಾಗಿ ಶೇಕಡ 1ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಸಮುದಾಯದ ಕಲಾವಿದರು ಸೋಮವಾರ ಚಾವಟಿ ಏಟು ಬಾರಿಸಿಕೊಂಡರು.
Last Updated 25 ಆಗಸ್ಟ್ 2025, 15:48 IST
ಒಳ ಮೀಸಲಾತಿ: ಅಲೆಮಾರಿಗಳಿಂದ ಚಾವಟಿ ಏಟು

ಮೈಸೂರು | ಪ್ರೇಯಸಿ ಕೊಲೆ: ಮೊಬೈಲ್‌ ಫೋನ್ ಬಾಯಲ್ಲಿಟ್ಟು ಸ್ಫೋಟಿಸಿದ ಶಂಕೆ

Mysuru Crime News: ಸಾಲಿಗ್ರಾಮ (ಮೈಸೂರು ಜಿಲ್ಲೆ): ‘ಮಹಿಳೆಯ ಬಾಯಿಯಲ್ಲಿ ಮೊಬೈಲ್‌ಫೋನ್‌ ಇಟ್ಟು, ಬ್ಯಾಟರಿ ಸಿಡಿಸಿ ಕೊಲೆ ಮಾಡಿದ್ದಾನೆ’ ಎಂಬ ಆರೋಪದಡಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಸಿದ್ದರಾಜು ಆರೋಪಿಯಾಗಿದ್ದಾನೆ.
Last Updated 25 ಆಗಸ್ಟ್ 2025, 15:47 IST
ಮೈಸೂರು | ಪ್ರೇಯಸಿ ಕೊಲೆ: ಮೊಬೈಲ್‌ ಫೋನ್ ಬಾಯಲ್ಲಿಟ್ಟು ಸ್ಫೋಟಿಸಿದ ಶಂಕೆ

ಮೈಸೂರಿನ ಮಧುಸೂದನ್‌ ಕೆ.ಎಸ್‌.ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ

Teacher Award India: ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯ ನೀಡುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಮೈಸೂರಿನ ಹಿನಕಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ವಿಜ್ಞಾನ ಶಿಕ್ಷಕ ಮಧುಸೂದನ್‌ ಕೆ.ಎಸ್‌. ಆಯ್ಕೆಯಾಗಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಸೆಪ್ಟೆಂಬರ್‌ ಐದರಂದು...
Last Updated 25 ಆಗಸ್ಟ್ 2025, 15:34 IST
ಮೈಸೂರಿನ ಮಧುಸೂದನ್‌ ಕೆ.ಎಸ್‌.ಗೆ  ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ
ADVERTISEMENT

ಗಣೇಶ ಚತುರ್ಥಿ: ಬೆಂಗಳೂರು ನಗರದಾದ್ಯಂತ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ

Bengaluru Ganesha Festival: ಗೌರಿ–ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಗಣೇಶಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಮೆರವಣಿಗೆಗೆ ಸೂಕ್ತ ಬಂದೋಬಸ್ತ್‌ ಕೈಗೊಳ್ಳುವಂತೆ ನಗರ ಪೊಲೀಸ್‌ ಕಮಿಷನರ್ ಸೀಮಂತ್‌ ಕುಮಾರ್ ಸಿಂಗ್ ಸೂಚನೆ ನೀಡಿದ್ದಾರೆ.
Last Updated 25 ಆಗಸ್ಟ್ 2025, 15:20 IST
ಗಣೇಶ ಚತುರ್ಥಿ: ಬೆಂಗಳೂರು ನಗರದಾದ್ಯಂತ ಸೂಕ್ತ ಬಂದೋಬಸ್ತ್‌ ವ್ಯವಸ್ಥೆ

ರಾಜ್ಯದ ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

Karnataka Rain Alert: ಹವಾಮಾನ ಇಲಾಖೆ ಮಂಗಳವಾರ ಮತ್ತು ಬುಧವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಿದೆ.
Last Updated 25 ಆಗಸ್ಟ್ 2025, 15:17 IST
ರಾಜ್ಯದ ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

ಕುಂಬಳಗೋಡು ಕೈಗಾರಿಕಾ ಪ್ರದೇಶದಲ್ಲಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಬಂಧನ

Bengaluru Murder Case: ಕುಂಬಳಗೋಡು ಕೈಗಾರಿಕಾ ಪ್ರದೇಶದ ಎಸ್‌.ವಿ. ಕಾಂಕ್ರೀಟ್ ಪ್ಲಾಂಟ್ ಬಳಿ ನಡೆದ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.
Last Updated 25 ಆಗಸ್ಟ್ 2025, 15:16 IST
ಕುಂಬಳಗೋಡು ಕೈಗಾರಿಕಾ ಪ್ರದೇಶದಲ್ಲಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳು ಬಂಧನ
ADVERTISEMENT
ADVERTISEMENT
ADVERTISEMENT