ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವಂತೆ ಆಗ್ರಹ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ 4 ಕಾನೂನುಗಳನ್ನು ಹಿಂಪಡೆಯಬೇಕು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಆಶಾ ಕಾರ್ಯಕರ್ತೆಯರ ತಾಲ್ಲೂಕು ಘಟಕವು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.Last Updated 10 ಜುಲೈ 2025, 3:55 IST