ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಹುಸಿ ಬಾಂಬ್ ಕರೆ: ಬೆಳಗಾವಿಯ ಯುವತಿ ವಿಚಾರಣೆ

Published 14 ನವೆಂಬರ್ 2023, 15:39 IST
Last Updated 14 ನವೆಂಬರ್ 2023, 15:39 IST
ಅಕ್ಷರ ಗಾತ್ರ

ಬೆಳಗಾವಿ: ಬೆಂಗಳೂರಿನ ಖಾಸಗಿ ಕಂಪನಿಯ ಕಟ್ಟಡದಲ್ಲಿ ಬಾಂಬ್ ಇಟ್ಟಿದ್ದಾಗಿ ಹುಸಿ ಕರೆ ಮಾಡಿದ ಆರೋಪದ ಮೇರೆಗೆ ಬೆಳಗಾವಿಯ ಯುವತಿಯನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ಇಲ್ಲಿನ ಶಾಹೂ ನಗರದಲ್ಲಿರುವ ಯುವತಿ ನಿವಾಸಕ್ಕೆ ಬಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ದೀರ್ಘ ವಿಚಾರಣೆ ಮಾಡಿದರು.

ಪಿಎಸ್‌ಐ ಮೆಹಬೂಬ್ ಹಾಗೂ ಮಹಿಳಾ ಪೊಲೀಸ್ ಕಾನ್ ಸ್ಟೆಬಲ್ ಅವರಿಗೆ ಬೆಳಗಾವಿ ಎಪಿಎಂಸಿ ಠಾಣೆ ಸಿಪಿಐ, ಪಿಎಸ್‌ಐ ಸೇರಿ ಸಾಥ್ ನೀಡಿದರು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT