ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಬಸ್‌ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ: ಎಂಇಎಸ್, ಶಿವಸೇನಾ ವಿರುದ್ಧ ಕರವೇ ಆಕ್ರೋಶ

Published : 25 ಫೆಬ್ರುವರಿ 2025, 15:51 IST
Last Updated : 25 ಫೆಬ್ರುವರಿ 2025, 15:51 IST
ಫಾಲೋ ಮಾಡಿ
Comments
ಬೆಳಗಾವಿಯ ಜನಪ್ರತನಿಧಿಗಳು ಮತಗಳ ಆಸೆಗೆ ಮರಾಠಿಗರ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ವಿಧಾನಸೌಧಕ್ಕೆ ಬರುವ ಆಸೆ ಇದ್ದರೆ ಕನ್ನಡಿಗರ ಪರ ನಿಲ್ಲಬೇಕು.
ಟಿ.ಎ.ನಾರಾಯಣಗೌಡ, ಅಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ
ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಶಿವಸೇನಾ ಪಕ್ಷವನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮರಾಠಿಯಲ್ಲಿ ಮಾತನಾಡುವುದನ್ನು ಬಿಡಬೇಕು
ಪ್ರವೀಣ ಶೆಟ್ಟಿ, ಅಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ
ಕನ್ನಡ ಮರಾಠಿ ಭಾಷಾ ಬಾಂಧವ್ಯ ಹದಗೆಡಿಸುವ ಮಹಾರಾಷ್ಟ್ರದ ಸಂಘಟನೆಗಳಿಗೆ ರಾಜ್ಯದಲ್ಲಿ ಅವಕಾಶ ಕೊಡಬಾರದು. ಕನ್ನಡಿಗರ ಮೇಲೆ ಹಲ್ಲೆ ಮಾಡುವ ಪ್ರಯತ್ನ ಮುಂದುವರದಲ್ಲಿ ಕನ್ನಡಿಗರು ಉಗ್ರ ಹೋರಾಟ ಮಾಡುತ್ತಾರೆ.
ಬಸವಜಯಮೃತ್ಯುಂಜಯ ಸ್ವಾಮೀಜಿ, ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠ
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು  ಪ್ರಜಾವಾಣಿ ಚಿತ್ರ
ಬೆಳಗಾವಿಯ ರಾಣಿ ಚನ್ನಮ್ಮನ ವೃತ್ತದಲ್ಲಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು  ಪ್ರಜಾವಾಣಿ ಚಿತ್ರ
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಮಹಾರಾಷ್ಟ್ರ ಬಸ್ ತಡೆದು ಮರಾಠಿ ನಾಮಫಲಕಗಳಿಗೆ ಮಸಿ ಬಳಿಯಲಾಯಿತು
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಮಹಾರಾಷ್ಟ್ರ ಬಸ್ ತಡೆದು ಮರಾಠಿ ನಾಮಫಲಕಗಳಿಗೆ ಮಸಿ ಬಳಿಯಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT