ಬಸ್ ಆದ್ಯತಾ ಪಥಕ್ಕೆ ಸದ್ಯಕ್ಕಿಲ್ಲ ಆದ್ಯತೆ: ರಿಂಗ್ ರಸ್ತೆಯಲ್ಲಿ ಸಂಚಾರ ದಟ್ಟಣೆ
bengaluru outer Ring Road ಹೊರವರ್ತುಲ ರಸ್ತೆಯಲ್ಲಿ ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿರುವ ಬಸ್ ಆದ್ಯತಾ ಪಥವನ್ನು ಮತ್ತೆ ಆರಂಭಿಸಲು ಬಿಎಂಟಿಸಿ ಚಿಂತನೆ ನಡೆಸಿದ್ದರೂ ಸದ್ಯಕ್ಕೆ ಕಾರ್ಯರೂಪಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಆದ್ಯತಾ ಪಥಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆಗಳು ಆರಂಭವಾಗಿಲ್ಲ.Last Updated 24 ನವೆಂಬರ್ 2025, 23:41 IST