ದೇಶವಿರೋಧಿ ಚಿಂತನೆಯ ಕಾರ್ಯಕ್ರಮಗಳಿಗೆ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ ಇರುವ ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯವು ವೇದಿಕೆ ಕಲ್ಪಿಸುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಸದಸ್ಯರು ವಿ,ವಿಗೆ ನುಗ್ಗಲು ಯತ್ನಿಸಿದರು. ಬಳಿಕ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು. pic.twitter.com/HeE5r59qAs