ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ‌‌ ನಿಲ್ದಾಣದ ಲಾಂಛನದಲ್ಲಿ ಮೂಡಿದ ಕನ್ನಡ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪತ್ರದಿಂದ ಎಚ್ಚೆತ್ತುಕೊಂಡ ಕೆಐಎಎಲ್‌
Published : 18 ಡಿಸೆಂಬರ್ 2023, 14:47 IST
Last Updated : 18 ಡಿಸೆಂಬರ್ 2023, 14:47 IST
ಫಾಲೋ ಮಾಡಿ
Comments
’ಕರ್ನಾಟಕದಲ್ಲಿ‌ ಕನ್ನಡವೇ ಸಾರ್ವಭೌಮ ಭಾಷೆ.‌ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳಿಗೆ ಸರ್ಕಾರ ನೆಲ, ಜಲ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಸ್ಥಳೀಯ ಭಾಷೆ ಬೆಳವಣಿಗೆಯ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು. ವಿಮಾನ ನಿಲ್ದಾಣದಲ್ಲಿ ಕನ್ನಡ ಬಳಕೆ ಮಾಡಿದ ನಿಲ್ದಾಣದ ಅಧಿಕಾರಿಗಳ ನಡೆ ಎಲ್ಲರಿಗೂ ಮಾದರಿಯಾಗಬೇಕು’
––ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT