ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮುಡಾ ಪ್ರಕರಣ | ED ಸಮನ್ಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ; ಸಿಎಂ ಪತ್ನಿ ಸದ್ಯ ನಿರಾಳ

Published : 27 ಜನವರಿ 2025, 15:59 IST
Last Updated : 27 ಜನವರಿ 2025, 15:59 IST
ಫಾಲೋ ಮಾಡಿ
Comments
ಮುಡಾ ಹಗರಣದಲ್ಲಿ ‘ಬಿ’ ರಿಪೋರ್ಟ್‌ ಹಾಕಿಸಿಕೊಂಡು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ತನಿಖಾ ಸಂಸ್ಥೆಯ ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ
ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಸಿದ್ದರಾಮಯ್ಯ ಅವರ ಪತ್ನಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ರಾಜಕೀಯ ಪಿತೂರಿಯ ಕಾರಣಕ್ಕೆ ಇ.ಡಿ ನೋಟಿಸ್ ನೀಡಿದೆ. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ
ಡಿ.ಕೆ. ಶಿವಕುಮಾರ್,ಉಪ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT