ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

ಹೊಸಕೋಟೆ ದುರಂತದ ಬೆನ್ನಲ್ಲೇ ಮತ್ತೊಂದು ಅಪಘಾತ: ಐವರು ಯುವಕರ ದುರ್ಮರಣ

Published : 15 ಫೆಬ್ರುವರಿ 2026, 10:32 IST
Last Updated : 15 ಫೆಬ್ರುವರಿ 2026, 15:54 IST
ಫಾಲೋ ಮಾಡಿ
Comments
ಮೃತ ಯುವಕರು

ಮೃತ ಯುವಕರು

ಜೋರು ಸದ್ದು ಕೇಳಿಸಿತು..
ಅಪಘಾತದ ಭೀಕರತೆ ಬಗ್ಗೆ ಕೆಎಸ್​ಆರ್​ಟಿಸಿ ಬಸ್ ಚಾಲಕ ಕೆಂಪರಾಜು ಮಾಹಿತಿ ನೀಡಿದ್ದಾರೆ. ಕಾರು ಅತಿ ವೇಗದಲ್ಲಿ ರಸ್ತೆ ವಿಭಜಕ ಹಾರಿ ಬಸ್‌ಗೆ ಡಿಕ್ಕಿ ಹೊಡೆದಾಗ ಜೋರಾದ ಸದ್ದು ಕೇಳಿಸಿತು. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಒಡೆದು ಕೆಲವರಿಗೆ ಸಣ್ಣ ಗಾಯಗಳಾಗಿವೆ. ಬಸ್‌ನಲ್ಲಿ 43 ಪ್ರಯಾಣಿಕರಿದ್ದರು. ಪ್ರಯಾಣಿಕರಿಗೆ ಬೇರೆ ಬಸ್‌ ವ್ಯವಸ್ಥೆ ಮಾಡಲಾಯಿತು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT