ಮಂಚೇನಹಳ್ಳಿ (ಚಿಕ್ಕಬಳ್ಳಾಪುರ): ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲುಗಣಿಗಾರಿಕೆ, ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಬುಧವಾರ ಗಲಾಟೆ ನಡೆದಿದೆ. ಗಣಿ ಮಾಲೀಕ ಸಕಲೇಶ್ ಎಂಬಾತ ಸ್ಥಳೀಯ ರೈತ ರವಿ ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. pic.twitter.com/fv4BpQLSgV