ಚಿಕ್ಕಮಗಳೂರು | ಮುಂದುವರಿದ ಮಳೆ: ಶಾಲೆ, ಅಂಗನವಾಡಿಗಳಿಗೆ ನಾಳೆ ರಜೆ
Chikkamagaluru Rain Holiday: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮಲೆನಾಡು ಭಾಗದ ಐದು ತಾಲ್ಲೂಕುಗಳು, ಚಿಕ್ಕಮಗಳೂರು ತಾಲ್ಲೂಕಿನ ಏಳು ಹೋಬಳಿ, ತರೀಕೆರೆ ತಾಲ್ಲೂಕಿನ ಎರಡು ಹೋಬಳಿಗಳ ಅಂಗನವಾಡಿ ಮತ್ತು ಶಾಲೆಗಳಿಗೆ ಶನಿವಾರ(ಆ.30) ರಜೆ ಘೋಷಿಸಲಾಗಿದೆ.Last Updated 29 ಆಗಸ್ಟ್ 2025, 15:23 IST