ಚಿತ್ರದುರ್ಗ: ಕೃಷಿ ಸಹಾಯಕ ನಿರ್ದೇಶಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
Corruption Allegation: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆಯ ಆರೋಪದ ಮೇರೆಗೆ ಚಿತ್ರದುರ್ಗದ ಕೃಷಿ ಸಹಾಯಕ ನಿರ್ದೇಶಕ ಚಂದ್ರಕುಮಾರ್ ಗೆ ಸೇರಿದ ಮನೆಗಳು ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.Last Updated 14 ಅಕ್ಟೋಬರ್ 2025, 5:53 IST