ಧರ್ಮಸ್ಥಳ ಪ್ರಕರಣ ತನಿಖೆ ಮಧ್ಯೆಯೇ SIT ಸದಸ್ಯ ಅನುಚೇತ್ ಅಮೆರಿಕ ಪ್ರವಾಸಕ್ಕೆ
SIT Member US Trip: ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸದಸ್ಯ, ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಅವರು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.Last Updated 25 ಆಗಸ್ಟ್ 2025, 16:10 IST