4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ: ಪರಮೇಶ್ವರ
Karnataka Police Jobs: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ — ಪೊಲೀಸ್ ಇಲಾಖೆಯ ಖಾಲಿ ಹುದ್ದೆಗಳಲ್ಲಿ 4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ, ಪಿಎಸ್ಐ ನೇಮಕಾತಿ ಪ್ರಕ್ರಿಯೆಯೂ ಮುಂದುವರಿಯಲಿದೆ.Last Updated 12 ಅಕ್ಟೋಬರ್ 2025, 1:26 IST