₹ 26 ಸಾವಿರ ವೇತನಕ್ಕೆ ಆಗ್ರಹ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ
‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ‘ಸಿ’ ಮತ್ತು ‘ಡಿ’ ದರ್ಜೆಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಕನಿಷ್ಠ ₹ 26 ಸಾವಿರ ವೇತನ ನೀಡಬೇಕು’ ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಜಿಲ್ಲೆಯಾದ್ಯಂತ ಬುಧವಾರ ಪ್ರತಿಭಟನೆ ನಡೆಸಿದರು.Last Updated 10 ಜುಲೈ 2025, 3:02 IST