ಗಾಣಗಾಪುರ ದತ್ತ ದೇಗುಲದ ಅರ್ಚಕರ ಮಾರಾಮಾರಿ– ಅಫಜಲಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ದೇವಲಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನ ಅರ್ಚಕರಾದ ಕಿರಣ ಪೂಜಾರಿ ಹಾಗೂ ವಲ್ಲಭ ಪೂಜಾರಿ ವಿರುದ್ಧ ದೇವಲ ಗಾಣಗಾಪುರದ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.#kalaburgipic.twitter.com/VX504YXxL4